ಕಲಬುರಗಿ: ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಧ್ಯಕ್ಷರಾಗಿ ಪ್ರಪ್ರಥ ಬಾರಿ ಆಗಮಿಸಿದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರನ್ನು ಕಾಂಗ್ರೆಸ್ ಯುವ ಮುಖಂಡ ಕಾರ್ತಿಕ ಶಾಮ ನಾಟೇಕಾರ ಅವರು ನಗರದ ಖರ್ಗೆ ಪೆಟ್ರೋಲ್ ಬಂಕ್ಹತ್ತಿರದಲ್ಲಿ ಅದೂರಿಯಾಗಿ ಜೆಸಿಬಿ ಮೂಲಕ ಹೂವಿನ ಸುರಿಮಳೆ ಸುರಿಸಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಉದಯ ಪಾಟೀಲ, ಚಂದ್ರು ಪಾಟೀಲ, ರಾಹುಲ ಹೋನ್ನಳ್ಳಿ, ಮಹೇಂದ್ರ ನಾಯ್ಡು, ಶರಣು ತೇಗನೂರ, ಕಾರ್ತಿಕ ಉದನೂರ, ವಿನು, ರಾಜು ಹುಲಿಮನಿ, ಸ್ವರೂಪ ಪಾಟೀಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…