ಕಲಬುರಗಿ: ಐಶರ್ ಕಂಪನಿಯ ಬಸ್ ಮತ್ತು ಟ್ರಕ್ ಶೋರೂಂ ನ್ಯೂವ್ ೩ ಎಸ್ ಡೀಲರ್ಶಿಪ್ ಉದ್ಘಾಟನೆ ಸಮಾರಂಭದಲ್ಲಿ ಗ್ರಾಹಕರಿಗೆ ಐಶರ್ ಕಂಪನಿ ಉಪಾಧ್ಯಕ್ಷ ರಮೇಶ ರಾಜಗೋಪಾಲನ್ ಕೀ ವಿತರಿಸಿದರು.
ವ್ಯವಸ್ಥಾಪಕ ನಿರ್ದೇಶಕ ದೊಡ್ಡಪ್ಪ ನಿಷ್ಠಿ, ಹಿರಿಯ ನ್ಯಾಯವಾದಿ ಶರಣಬಸಪ್ಪ ನಿಫ್ಟಿ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಹಿರಿಯ ಉದ್ಯಮಿ ರಾಘವೇಂದ್ರ ಮೈಲಾಪುರ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…