ಕಲಬುರಗಿ : ಅಖಿಲ ಭಾರತೀಯ ಕೋಲಿ ಸಮಾಜ ಮತ್ತು ಕರ್ನಾಟಕ ಪ್ರದೇಶ ಕೋಲಿ ಸಮಾಜದ ವತಿಯಿಂದ ದಿ.ವಿಠಲ ಹೇರೂರ ಜನ್ಮದಿನದ ಅಂಗವಾಗಿ ನಗರದ ಡಾ.ಎಸ್.ಎಂ ಪಂಡಿತ ರಂಗಮಂದಿರದಲ್ಲಿ ಆಯೋಜಿಸಿದ ಕೋಲಿ ಕಬ್ಬಲಿಗ ಸಮಾಜದ ಸ್ವಾಭಿಮಾನದ ಸಮಾವೇಶಕ್ಕೆ ಶ್ರೀ ಮಲ್ಲಣ್ಣಪ್ಪ ಮಹಾಸ್ವಾಮಿಗಳು ಉದ್ಘಾಟಿಸಿದರು.
ಶಾಂತಗಂಗಾಧರ ಸ್ವಾಮಿಗಳು, ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯಾಧ್ಯಕ್ಷ ದತ್ತಾತ್ರೇಯ ರೆಡ್ಡಿ, ತಿಪ್ಪಣ್ಣಪ್ಪ ಕಮಕನೂರ, ರಾಜಗೋಪಾಲರೆಡ್ಡಿ ಮುದಿರಾಜ, ಸತ್ಯನಾರಾಯಣ ಪವಾರ, ಎಂ ಎಲ್ ಮಾಹೋರ.ಆರ್ ಭೂಪತಿ, ಶಿವಲಿಂಗಪ್ಪ ಕಿನ್ನೂರ, ಗೌತಮ ಬಿ ನಾರಾಯಣ, ಉಮೇಶ ಮುದ್ರಾಳ, ಶಂಕರ ಕಟ್ಟಸಂಗಾವಿ, ದಿಗಂಬರ ಮಾಗಣಗೇರಿ, ವಿನಾಯಕ ಚಪಾಟ್ಟೆ, ಗುಂಡು ಐನಾಪುರ, ಶ್ರೀಮಂತ ಜಮಾದಾರ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…