ಶಿಕ್ಷಕರ ಪ್ರಕ್ರಿಯೆ ತಾತ್ಕಾಲಿಕ ಕೈಬಿಡುವಂತೆ ಸಚಿವರಿಗೆ ಮನವಿ| Teacher appointment process

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ಸಂಗೀತ ಶಿಕ್ಷಕರ ಸಂಘದ ನಿರ್ದೇಶಕರಾದ ವೀರೇಶ ಹೂಗಾರ್ ಅವರು ಹಾಗೂ ಚಿತ್ರಕಲೆ ಹೊಲಿಗೆ ಕ್ರಾಫ್ಟ್ ಮತ್ತು ಸಹಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ರವರಿಗೆ ಹೆಚ್ಚುವರಿ ಶಿಕ್ಷಕರ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಕೈಬಿಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಲೋಕಸಭಾ ಸದಸ್ಯ ಉಮೇಶ ಜಾಧವ, ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

28 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

58 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

1 hour ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago