ಕಲಬುರಗಿ: ಅಕ್ಷರ ದಾಸೋಹ ನೌಕರರ ಸಂಘ ಸಿಐಟಿಯು ಸಂಯೋಜಿತ ಸಂಘಟನೆಯ ನೇತೃತ್ವದಲ್ಲಿಂದು ಜಿಪಂ ಕಚೇರಿ ಎದುರು ಬೃಹತ ಪ್ರತಿಭಟನಾ ಧರಣಿ ನಡೆಸಲಾಯಿತು.
ಕಳೆದ ೧೯ ವರ್ಷಗಳಿಂದ ಸೇವೆ ಸಲ್ಲಿಸಿದ ಬಿಸಿಯೂಟ ನೌಕರರನ್ನು ೬೦ ವರ್ಷ ದಾಟಿರುವುದಾಗಿ ಹೇಳಿ ಸೇವೆಯಿಂದ ಬಿಡುಗಡೆ ಮಾಡಿರುವ ಕ್ರಮವನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಜಿಪಂ ಸಿಇಓ ಮುಖಾಂತ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಗೌರಮ್ಮ ಪಾಟೀಲ, ರೇಖಾ ಸುತಾರ, ವಿಜಯಲಕ್ಷ್ಮೀ ಹಿರೇಮಠ, ಶರಣಮ್ಮ, ಸಾವಿತ್ರಿ ಬಾಯಿ, ಗುರುದೇವಿ, ಸಂಗೀತ ಗುತ್ತೇದಾರ, ಸಿದ್ದಮ್ಮ ಬೈರಾಮಡಗಿ ಸೇರಿದಂತೆ ಬಹುಸ೦ಖ್ಯೆಲ್ಲಿ ನೌಕರರ ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…