ಕಲಬುರಗಿ: ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಪಾರ್ಕ್‌ನಲ್ಲಿ ರಾಮನವಮಿಯ ಅಂಗವಾಗಿ ಸೆಲ್ಫ್ ಡಿಸೈನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಹಾಗೂ ಅಜಯ್ ಕುಮಾರ್ ಸ್ಫೋರ್ಟ್ಸ್ ಕರಾಟೆ ಅಸೋಶಿಯೇಶನ್ ವತಿಯಿಂದ ಕರಾಟೆ ಹಾಗೂ ಯೋಗ ಪ್ರದರ್ಶನವನ್ನು ಡಾ. ಅಲೋಕ ಪಾಟೀಲ್ ರೇವೂರ ಅವರು ಉದ್ಘಾಟಿಸಿದರು.

ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ | protest Kalaburagi

ಈ ಸಂದರ್ಭದಲ್ಲಿ  ಕಾಲೋನಿ ಮುಖಂಡರಾದ ರಮೇಶ ಹರವಾಳಕರ, ವಿ.ಪಿ.ರೆಡ್ಡಿ, ವಿಶ್ವನಾಥ ಸಾಲಿಮಠ, ಸತೀಶ ಪತಂಗೆ, ಸಂಜು ಕುಲಕರ್ಣಿ ಹಾಗೂ ಡಿಸ್ಟ್ರಿಕ್ಟ್ ಚೀಫ್ ಇನ್ಸ್ಟ್ರಕ್ಟರ್‌ರಾದ ರಾಜವರ್ಧನ್ ಜಿ. ಚವ್ಹಾಣ ಇದ್ದರು. ಸೀನಿಯರ್ ಬ್ಲಾಕ್ ಬೆಲ್ಟ್ ವಿದ್ಯಾರ್ಥಿಗಳು ಹಾಗೂ ಕಲರ್ ಬೆಲ್ಟ್ ವಿದ್ಯಾರ್ಥಿಗಳು ರಾಮನವಮಿಯ ಅಂಗವಾಗಿ ಭಾರತೀಯ ಆತ್ಮರಕ್ಷಣೆ ಕಲೆ ಹಾಗೂ ಯೋಗವನ್ನು ಪ್ರದರ್ಶಿಸಿ ಜನರನ್ನು ಮನರಂಜಿಸಿ ಅವರ ಮನಗೆದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago