ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ | protest against BEO Jewargi Kalaburagi

2
37

ಕಲಬುರಗಿ: ಜಿಲ್ಲೆಯ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಂದಾರ ಅವರ ವಿರುದ್ಧ ಕೆಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಶಿಸ್ತು ಕ್ರಮಕೈಗೊಂಡು ಇಲ್ಲಿಂದ ವರ್ಗಾವಣೆ ಮಾಡಿರುವುದನ್ನು ಕೆಇಟಿ ಎತ್ತಿಹಿಡಿದಿದರುವ ಕಾರಣ ಅವರನ್ನು ತಕ್ಷಣವೆ ಇಲ್ಲಿನ ಬಿಇಓ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೆತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿರು.  ಒಕ್ಕೂಟದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ, ಶರಣು ಪೂಜಾರಿ, ಚಂದ್ರಶೇಖರ ಹಿರೇಮಠ, ಸಿದ್ದು ಮಾವನೂರ, ಮಲ್ಕಣ್ಣ ನರಬೋಳ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here