ಕಲಬುರಗಿ: ಜಿಲ್ಲೆಯ ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಂದಾರ ಅವರ ವಿರುದ್ಧ ಕೆಲ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ಶಿಸ್ತು ಕ್ರಮಕೈಗೊಂಡು ಇಲ್ಲಿಂದ ವರ್ಗಾವಣೆ ಮಾಡಿರುವುದನ್ನು ಕೆಇಟಿ ಎತ್ತಿಹಿಡಿದಿದರುವ ಕಾರಣ ಅವರನ್ನು ತಕ್ಷಣವೆ ಇಲ್ಲಿನ ಬಿಇಓ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೆತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿರು. ಒಕ್ಕೂಟದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ, ಶರಣು ಪೂಜಾರಿ, ಚಂದ್ರಶೇಖರ ಹಿರೇಮಠ, ಸಿದ್ದು ಮಾವನೂರ, ಮಲ್ಕಣ್ಣ ನರಬೋಳ ಸೇರಿದಂತೆ ಹಲವರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…