ಅಂಬೇಡ್ಕರ್ ೧೩೧ನೇ ಜಯಂತೋತ್ವವ: ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ತಿಪ್ಪಣ್ಣಪ್ಪ ಕಮಕನೂರ ಚಾಲನೆ

ಕಲಬುರಗಿ: ಹೀರಾಪೂರನಲ್ಲಿರುವ ನಗರ ಪ್ರಥಮಿಕ ಆರೋಗ್ಯ ಕೇಂದ್ರದಲ್ಲಿ ಅನುಗೃಹ ಕಣ್ಣಿನ ಆಸ್ಪತ್ರೆ, ಸ್ಲಂ-ಜನಾಂದೋಲನ ಕರ್ನಾಟಕ, ಪ್ರಗತಿ ಅಭಿವೃದ್ಧಿ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ೧೩೧ನೇ ಜಯಂತೋತ್ವವದ ಅಂಗವಾಗಿ ಬೃಹತ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಮಾಜಿ ಎಂಎಲ್‌ಸಿ ತಿಪ್ಪಣ್ಣಪ್ಪ ಕಮಕನೂರ ಅವರು ಚಾಲನೆ ನೀಡಿದರು.

ಜೇವರ್ಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ | protest against BEO Jewargi Kalaburagi

ನಗರ ಪ್ರಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅನೀತಾ ಜಾಧವ, ಪಾಲಿಕೆ ಸದಸ್ಯ ಅಲಿಮೋದ್ದಿನ್ ಪಟೇಲ್, ಆಡಳಿತ ಅಧಿಕಾರಿ ಬಾಬು ಧಡೆದ್, ಶಿಬಿರದ ಸಂಯೋಜಕ ಬ್ರಹ್ಮಾನಂದ ಮಿಂಚಾ, ಸ್ಲಂ-ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಯೋಗಿ ದೊಡ್ಮನಿ, ಪ್ರಕಾಶ ಪಾಟೀಲ, ಭೀಮಾಶಂಕರ ದುದನಿ, ರೇವಣಸಿದ್ದ ದಿಕ್ಸಂಗಿ, ಅನೀಲಕುಮಾರ ದಿಕ್ಸಂಗಿ, ಶಿವಕುಮಾರ ಚಿಂಚೋಳಿ, ಸ್ಲಂ-ಜನಾಂದೋಲನ ಕನಾಟಕ ಜಿಲ್ಲಾ ಘಟಕದ ಕಾರ್ಯದರ್ಶಿ ವಿಕಾಸ ಸವಾರಿಕರ್ ಹಾಗೂ ಬಡಾವಣೆಯ ಮುಖಂಡರು ಇದ್ದರು.

ಕರಾಟೆ, ಯೋಗ ಪ್ರದರ್ಶನಕ್ಕೆ ಚಾಲನೆ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago