ಕಲಬುರಗಿ; ರಾಜ್ಯಸಭೆಯ ಪ್ರತಿ ಪಕ್ಷದ ನಾಯಕ ಹಾಗು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ನಗರಕ್ಕೆ ಆಗಮಿಸಿ ಸಂಜೆ ೬ ಗಂಟೆಗೆ ನಗರದ ಜಗತ್ ವೃತ್ತದಲ್ಲಿ ಜಿಲ್ಲಾ ಜಯಂತ್ಯೋತ್ಸವ ಸಮಿತಿ ಏರ್ಪಡಿಸಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ೧೩೧ ನೇಯ ಜಯಂತಿ ಆಚರಣೆಯಲ್ಲಿ ವಿಶೇಷ ಭಾಷಣ ಮಾಡಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಅಶೋಕ್ ಲಾಖೆ ಅವರು ತಿಳಿಸಿದ್ದಾರೆ.

ಅಂಬೇಡ್ಕರ್ ೧೩೧ನೇ ಜಯಂತೋತ್ವವ: ಉಚಿತ ಕಣ್ಣಿನ ತಪಾಸಣೆ ಶಿಬಿರಕ್ಕೆ ತಿಪ್ಪಣ್ಣಪ್ಪ ಕಮಕನೂರ ಚಾಲನೆ

ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಬಾಬಾಸಾಹೇಬರ ಅನುಯಾಯಿಗಳು ಬ್ರಹತ್ ಸಂಖ್ಯೆಯಲ್ಲಿ ಆಗಮಿಸಿಬೇಕೆಂದು ಶ್ರೀನಿವಾಸ್ ಲಾಖೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಮತಕ್ಷೇತ್ರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಭಾಗ ಅಧ್ಯಕ್ಷರನ್ನಾಗಿ ರೇವಪ್ಪಾ ಗಾಜರೆ ನೇಮಕ

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

47 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

4 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago