ಜೇವರ್ಗಿ: ರಾಜ್ಯ ಬಿಜೆಪಿ ಸರ್ಕಾರ ಪ್ರಸ್ತುತ ಬಜೆಟನಲ್ಲಿ ಡಿ.ದೇವರಾಜ ಅರಸ ನಿಗಮದ ಮೂಲಕ ಅನೇಕ ಕಾರ್ಯಕ್ರಮ ರೊಪಿಸುವ ಮೂಲಕ ಎಲ್ಲಾ ಹಿಂದುಳಿದ ವರ್ಗಗಳ ಸಮುದಾಯದ ಅಭಿವೃದ್ದಿಗೆ ೪೦೦ ಕೋಟಿ ರೂಪಾಯಿ ಸರ್ಕಾರ ನೀಡಿದ್ದು, ಮತ್ತು ಇದೇ ಹಿಂದುಳಿದ ವರ್ಗದ ೨ಎ. ಅಡಿಯಲ್ಲಿ ಬರುವ ಹಡಪದ ಅಪ್ಪಣ ಸಮುದಾಯದ ಪೀಠಕ್ಕೆ ಕೂಡಲಸಂಗಮ ಪಕ್ಕದ ಮುದ್ದೇಬಿಹಾಳ ತಾಲೂಕಿನ ಸುಕ್ಷೇತ್ರ ತಂಗಡಗಿಯ ಹಡಪದ ಅಪ್ಪಣ ಗುರು ಪೀಠಕ್ಕೆ ಅಭಿವೃದ್ದಿಯ ಸವಾಂಗೀಣ ಅಭಿವೃದ್ದಿಗೆ ಮುಖ್ಯಮಂತ್ರಿಗಳಾದ ಬಸವರಾಜ ಬೋಮ್ಮಾಯಿ ಅವರು ೩ ಕೋಟಿ ರೂಪಾಯಿ ನೀಡಿದಕ್ಕೆ ಸಿಎಂ ಬಸವರಾಜ ಬೋಮ್ಮಾಯಿ ಹಾಗೂ ಸಚಿವರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ಇವರುಗಳಿಗೆ ತಾಲೂಕು ಹಡಪದ ಅಪ್ಪಣ (ಕ್ಷೌರಿಕ) ಸಮಾಜದ ಅಧ್ಯಕ್ಷ ತಿಪ್ಪಣ ಹಡಪದ ನರಿಬೋಳ ಹಾಗೂ ರಾಜ್ಯ ಹಡಪದ ಸಮಾಜ ಹಾಗೂ ಜೇವರ್ಗಿ ತಾಲೂಕಿನ ಸಮಸ್ತ ಹಡಪದ ಸಮಾಜದ ವತಿಯಿಂದ ಪ್ರಕಟಣೆ ಮೂಲಕ ಅಭಿನಂಧನೆಗಳು ತಿಳಿಸಿದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…