ಮಂಗಳೂರು: ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರ ನೇತೃತ್ವದಲ್ಲಿ ಪದಾಧಿಕಾರಿಗಳ ನಿಯೋಗ ಪತ್ರಕರ್ತರಿಗೆ ನಿವೇಶನ, ನಿವೃತ್ತ ಪತ್ರಕರ್ತರಿಗೆ ಪಿಂಚಣಿ, ಆರೋಗ್ಯ ಸೇವೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಶ್ರೀನಿವಾಸ್ ನಾಯಕ್ ಇಂದಾಜೆ ಅವರನ್ನು ಸನ್ಮಾನಿಸಿದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್,ಕಾರ್ಯಕಾರಿ ಸಮಿತಿ ಸದಸ್ಯ ಸುಖಪಾಲ್ ಪೊಳಲಿ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…