ಕಲಬುರಗಿ: ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳಿಗೆ ಆಗ್ರಹಿಸಿ ಅ.ಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಟನೆಯಿಂದ ಸಾರಿಗೆ ಭವನದ ಎದುರು ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಯಿತು.
ಕಲಬುರಗಿ ವಿಮಾನ ನಿಲ್ದಾಣಕ್ಕಉತ್ತಮ ಗುಣಮಟ್ಟದ ಒಳ್ಳೆಯ ಸೌಲಭ್ಯಕ್ಕೆ ಒತ್ತಾಯಿಸಿ ಮನವಿ
ಈ ಸಂದರ್ಭದಲ್ಲಿ ಮಹಾಮಂಡಳಿಯ ಅಧ್ಯಕ್ಷ ಡಾ.ಕೆ.ಎಸ್.ಶರ್ಮಾ, ಕಾರ್ಯಧ್ಯಕ್ಷ ಗಂಗಾಧರಯ್ಯ, ಖಜಾಂತಿ ಎನ್.ಆರ್.ದೇವತಾಜೇ ಅರಸು, ಮಹಾಪ್ರಧಾನ ಕಾರ್ಯದರ್ಶಿ ಬಿ.ಜಯದೇವರಾಜೇ ಅರಸು, ಉಪಾಧ್ಯಕ್ಷರಾದ ಎಂ.ಮಲ್ಲಯ್ಯ, ಚಂದ್ರಕಾಂತ ಗದ್ದಿಗೆ, ಶಿವಣ್ಣ, ಐ.ಎಸ್.ಮದವಾಲ, ಎಸ್.ಎಸ್.ರಾಜಣ್ಣ, ಕಾರ್ಯದರ್ಶಿ ಎಸ್.ನಾರಾಯಣ, ಪ್ರ.ಕಾರ್ಯದರ್ಶಿಗಳಾದ ಬಸವರಾಜ ಕಣ್ಣಿ, ಪ್ರಕಾಶ ಮೂರ್ತಿ, ಎನ್,ನಾರಾಯಣಸ್ವಾಮಿ, ಎ.ಎಸ್.ಒಂಟಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…