ಮಿನಿ ಇಡ್ಲಿ ಸವೆದ ಶಾಸಕ ಪ್ರಿಯಾಂಕ ಖರ್ಗೆ

0
9

ಕಲಬುರಗಿ: ನಗರದ ಶರಣಬಸವೇಶ್ವರ ದೇವಸ್ಥಾನದ ಹತ್ತಿರ ಶಾಸಕ ಪ್ರಿಯಾಂಕ ಖರ್ಗೆ ಅವರು ಸಾಮಾನ್ಯರಂತೆ ಮಿನಿ ಇಡ್ಲಿ ಸವೆದು, ಸರಳತೆಯನ್ನು ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರವೀಣ ಪಾಟೀಲ್ ಹರವಾಳ, ಡಾ.ಕಿರಣ ದೇಶಮುಖ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ, ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ನಾಟಿಕರ, ಯುವ ಮುಖಂಡ ಬಾಗಾರೆಡ್ಡಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here