ಕಲಬುರಗಿ: ನಗರದಲ್ಲಿರುವ ಹನುಮಾನ ನಗರ ತಾಂಡಾದಲ್ಲಿ ವಿಶ್ವ ಹಿಂದು ಪರಿಷದ್ ಕಲಬುರಗಿ ಮಹಾನಗರ ಜಿಲ್ಲೆ ರಾಮೊತ್ಸವ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ : ಜೇವರ್ಗಿ ಶಾಂತಿಪ್ರಿಯ ಸರ್ವಜನಾಂಗದ ನೆಲೆ ಬಿಡು: ಡಾ. ಅಜಯಸಿಂಗ್
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸ್ವತಂತ್ರ ಸಿಂಧೆ ಜಿ ಶಾಂತಿ, ಸಹನೆಯ ಸಾಕಾರ ಮೂರ್ತಿ ಪಿತೃವಾಕ್ಯ ಪರಿಪಾಲಕ ಮತ್ತು ಸಕಲ ಜೀವನಾದರ್ಶಗಳ ಪ್ರತೀಕಾರ ಶ್ರೀ ರಾಮಚಂದ್ರ ರ ಚರಿತ್ರೆ ನಮ್ಮೆಲ್ಲರಿಗೊ ಪ್ರೇರಣೆ ಶ್ರೀ ರಾಮ ಸ್ಮರಣೆ ಮಾಡುತ್ತ ಆ ಮಹಾ ಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಎಂದು ಹೇಳಿದರು.
ಇನ್ನೊಬ್ಬ ಅತಿಥಿ ಬಳಿರಾಮ ಮಹಾರಾಜರು ಗೊಬ್ಬುರ ವಾಡಿ ಮಾತನಾಡಿ ಸಮಾಜ ಸುಧಾರಣೆಗಾಗಿ ಶ್ರಮಿಸಿದ ಮಹಾನ್ ಸಂತರಲ್ಲಿ ಬಂಜಾರ ಸಮಾಜದ ಕುಲಗುರು ಸಂತ ಸೇವಾಲಾಲ್ ಒಬ್ಬರು ಮನುಕುಲದ ಒಳಿತಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡಾಗ ಮಾತ್ರ ನಮ್ಮ ಜೀವನವು ಸಾರ್ಥಕವಾಗುತ್ತದೆ ಎಂದರು.
ಇದನ್ನೂ ಓದಿ :ಧರ್ಮದ ಹೆಸರಲ್ಲಿ ದಂಗಲ್ ಸರಿಯಲ್ಲ: ಖರ್ಗೆ ಕಳವಳ
ಈ ಸಂಧರ್ಬದಲ್ಲಿ ನೀಲಕಂಠ ಚವ್ಹಾಣ, ಮಹೇಶ್ ಚವ್ಹಾಣ, ವಿನೋದ ಚವ್ಹಾಣ, ಉಮೇಶ್ ಜಾಧವ್, ವಿಕ್ರಮ ಚವ್ಹಾಣ, ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…