ಕಲಬುರ್ಗಿ: ಮರೆಪ್ಪ ಬೇಗರಗೆ ಕಲಬುರ್ಗಿ ಶರಣಬಸವ ವಿಶ್ವವಿದ್ಯಾಲಯದ 2017 -18 ನೇ ಸಾಲಿನ ಪತ್ರಿಕೋದ್ಯಮ ವಿಭಾಗದಲ್ಲಿ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸಾಗಿದ್ದಾರೆ.
ಇದನ್ನೂ ಓದಿ: ಇಂದಿನ ಕಲಬುರಗಿ ಪೇಟೆ ಧಾರಣೆ
ವಿದ್ಯಾರ್ಥಿ ಮರಿಯಪ್ಪ ತಂದೆ ಅಮಾತೆಪ್ಪ ಬೇಗಾರ ಅವರಿಗೆ ಪ್ರಮಾಣಪತ್ರವನ್ನು ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಎಚ್ಓಡಿ ಡಾ. ಸುನಿತಾ ಪಾಟೀಲ್ ಮತ್ತು ಉಪನ್ಯಾಸಕರಾದ ಅಶ್ವಿನಿ ರೆಡ್ಡಿ, ಉಪನ್ಯಾಸಕರಾದ ನಿರ್ಮಲ ದೇವಿ ಇವರು ಪ್ರಮಾಣ ಪತ್ರ ನೀಡಿದರು.
ಇದನ್ನೂ ಓದಿ: ಗುತ್ತಿಗೆದಾರರ ಕಮಿಷನ್ ವ್ಯವಹಾರ: ನ್ಯಾಯಾಂಗ ತನಿಖೆಗೆ ಕೆ ನೀಲಾ ಆಗ್ರಹ
ಮರಿಯಪ್ಪ ಬೇಗಾರ ಎಂಬ ವಿದ್ಯಾರ್ಥಿ ಎಂ,ಎ ಜರ್ನಲಿಸಂ ಎರಡು ವರ್ಷ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿರುವ ಅತ್ಯುತ್ತಮ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಪಾಸಾಗಿರುವ ಪ್ರಮಾಣಪತ್ರ ನೀಡಿದ್ದಾರೆ. ಶರಣಬಸವ ವಿಶ್ವವಿದ್ಯಾಲಯದ ಸಂಸ್ಥಾಪಕರು ಹಾಗೂ ಕುಲಪತಿಗಳು ಮತ್ತು ಆಡಳಿತಮಂಡಳಿ ಮೌಲ್ಯಮಾಪನ ಕುಲಪತಿಗಳು ಪತ್ರಿಕೋದ್ಯಮಿ ವಿಭಾಗದ ಮುಖ್ಯಸ್ಥರಾದ ಟಿ ವಿ ಶಿವಾನಂದ್ ಉಪನ್ಯಾಸಕ ಮಾರ್ಗದರ್ಶಕರಾದ ಹನುಮಂತ ಸೇರಿ ಖಜೂರಿ ಕೃಪಾ ಸಾಗರ್ ಗೊಬ್ಬೂರು ಸೇರಿದಂತೆ ಅನೇಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…