ಶಹಾಪುರ: ಖ್ಯಾತ ಬರಹಗಾರರು ಸಾಹಿತಿಗಳಾದ ಮುಕ್ಕಣ್ಣ ಕರೆಗಾರ ಅವರು ಯಾದಗಿರಿ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾಗಿ ಆಗಮಿಸಿದ ಸಲುವಾಗಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಸತ್ಕರಿಸಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಮುಕ್ಕಣ್ಣ ಕರೆಗಾರ ಅವರು ಜಿಲ್ಲೆಯ ಸಾಹಿತ್ಯಿಕ, ಸಾಂಸ್ಕೃತಿಕ ಸಮಾರಂಭದಲ್ಲಿ ಸಕ್ರಿಯವಾಗಿ ಯುವಜನತೆ ತೊಡಗುವಂತೆ ಸಾಹಿತಿಕ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿಯಾದಗಿರಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಸವರಾಜ ಸಿನ್ನೂರು, ಯಾದಗಿರಿ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ:ಮರಿಯಪ್ಪ ನಾಟೇಕರ್, ಹಾಗೂ ಯಾದಗಿರಿ ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಮಡಿವಾಳಪ್ಪ ಪಾಟೀಲ್ ಹಾಗೂ ಬಸವರಾಜ್ ಕರೆಗಾರ ಜೊತೆಗಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…