ಬಿಸಿ ಬಿಸಿ ಸುದ್ದಿ

ಕರ್ನಾಟಕ ಸಮತಾ ಸೈನಿಕ ದಳದ ವತಿಯಿಂದ ಅಂಬೇಡ್ಕರ ಜಯಂತಿಯ ಪ್ರಯುಕ್ತ ಅನ್ನಸಂತರ್ಪಣೆ

ಕಲಬುರಗಿ: ಕರ್ನಾಟಕ ಸಮತಾ ಸೈನಿಕ ದಳದ ಜಿಲ್ಲಾ ಹಾಗೂ ಮಹಿಳಾ ಘಟಕದಿಂದ ಡಾ.ಬಿ ಆರ್ ಅಂಬೇಡ್ಕರ ರವರ 131ನೇ ಜಯಂತ್ಯುತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಅನ್ನಸಂತರ್ಪಣೆಗೆ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ ಯಶವಂತರಾಯ ಅಷ್ಠಗಿ ಚಾಲನೆ ನೀಡಿದರು.

ಇದನ್ನೂ ಓದಿ: ಡಾ. ಬಿ.ಆರ್ ಅಂಬೇಡ್ಕರ ಲಿಖಿತ ಭಾರತದ ಸಂವಿಧಾನ ವಿಶ್ವ ಶ್ರೇಷ್ಠವಾದದ್ದು : ಡಾ ಬಸವರಾಜ ಗಾದಗೆ

ಕಾರ್ಯಕ್ರಮದ ಆಯೋಜಕರಾದ ಕರ್ನಾಟಕ ಸಮತಾ ಸೈನಿಕ ದಳದ ವಿಭಾಗೀಯ ಅಧ್ಯಕ್ಷರಾದ ಸಂಜೀವಕುಮಾರ ಮಾಲೆ,ಜಿಲ್ಲಾಧ್ಯಕ್ಷ ಈರಣ್ಣ ಜಾನೆ,ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಸಂಘಟನೆಯ ಪದಾಧಿಕಾರಿಗಳಾದ, ನಂದಕುಮಾರ ತಳಕೇರಿ, ಶಿವಲಿಂಗಮ್ಮ ಸಾವಳಗಿ,ಯಶೋಧ ಕುಸನೂರ, ಮಹಾದೇವಿ ಬಾಪುನಗರ, ಪವನ ಧನಕರ, ಧರ್ಮಣ್ಣ ಪಟ್ಟಣ,ಹುಲೆಪ್ಪ ಹೇರೂರ, ಮಲ್ಲಿಕಾರ್ಜುನ ಈಟೇಕರ್, ಚಂದ್ರಕಾಂತ ನಂದಿಕುರ, ಆಮೃತ ಬಂಡಾರೆ,ಶೀಲಾ ಗಾಯಕವಾಡ,ರಾಜು ಹರಸೂರ,ಇಂದುಮತಿ ಭರತನೂರ,ಮಲ್ಲಿಕಾರ್ಜುನ ತಳಕೇರಿ, ಎಂ, ಎನ್ ಸುಗಂಧಿ ಸೇರಿದಂತೆ ಸಂಘಟನೆಯ ಪ್ರಮುಖರು ಇದ್ದರು.

ಇದನ್ನೂ ಓದಿ: ವಿಶ್ವರತ್ನ ಘನ ಪಂಡಿತ ಡಾ. ಬಿ.ಆರ್. ಅಂಬೇಡ್ಕರ್: ಚಂದ್ರಶೇಖರ್ ಕಟ್ಟಿಮನಿ

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

9 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

16 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

16 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

16 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago