ಕಲಬುರಗಿ: ನಗರದಲ್ಲಿರುವ ಪ್ರಸೀದ್ದ ಶ್ರೀ ಕೊರಂಟಿ ಹನುಮಾನ ಮಂದಿರದಲ್ಲಿ ಹನುಮಾನ ಜಯಂತಿ ಅಂಗವಾಗಿ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಯುವ ಮುಖಂಡ ಮಹೇಶ್ ಚವ್ಹಾಣ ಚಾಲನೆ ನೀಡಿದರು.
ಹನುಮಾನ ನಗರ ತಾಂಡಾದ ಗೆಳೆಯ ಬಳಗದಿಂದ ದಾಸೋಹ ನಡೆಯಿತು ಸಾವಿರಾರು ಭಕ್ತರು ನಗರ ಹಾಗು ಹಳ್ಳಿಯಿಂದ ಬಂದ ಭಕ್ತರಿಗೆ ಅನ್ನದಾಸೋಹದಲ್ಲಿ ಸೀರಾ,ಫಲಾವ,ಮಜ್ಜಿಗೆ ಹಾಗು ನೀರಿನ ವ್ಯವಸ್ಥೆ ಮಾಡಲಾಯಿತು.
ಇದನ್ನೂ ಓದಿ: ಪಾಳಾದಲ್ಲಿ ಶರಣಬಸವೇಶ್ವರ ಜಾತ್ರಾ ಮಹೋತ್ಸವ
ಈ ಅನ್ನ ದಾಸೋಹ ಕ್ಕೆ ಸಾವಿರಾರು ಭಕ್ತರು ಆಗಮಿಸಿದ ದೇವರ ದರ್ಶನಕ್ಕೆ ಬಂದ ಸಾವಿರಾರು ಬಕ್ತರು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಿವಕುಮಾರ್ ಕೊಟನೂರ,ಭೋಗೆಶ್ ರಾಠೋಡ, ಅವಿನಾಶ್ ಚವ್ಹಾಣ, ಕಾಂತು ರಾಠೋಡ, ವಿರೇಶ್ ಚವ್ಹಾಣ, ರಾಕೇಶ್ ರಾಠೋಡ, ಭಾರತ ರಾಠೋಡ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…