ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ | JDS State President

0
73

ಕಲಬುರಗಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೇಂದ್ರದ ಮಾಜಿ ಸಚಿವ ಸಿ. ಎಂ.ಇಬ್ರಾಹಿಂ ಅವರು ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು.

ಹಾಗೆಯೇ, ಹಿರಿಯ ಶಾಸಕ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದ ಹೆಚ್.ಕೆ.ಕುಮಾರಸ್ವಾಮಿ ಅವರು ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here