ಸುರಪುರ:ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲಾ ಬ್ಯಾಂಕ್‌ಗಳಲ್ಲಿ ರೈತರಿಗೆ ಮತ್ತು ಸಾರ್ವಜನಿಕರಿಗೆ ಸಾಲ ನೀಡುವಲ್ಲಿ ವಿಳಂಭ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದಿಂದ ರಂಗಂಪೇಟೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಮುಂದೆ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ವಿವಿಧ ಇಲಾಖೆಯಲ್ಲಿನ ೪೦ ಪರ್ಸೆಂಟ್ ಭ್ರಷ್ಟಾಚಾರ ತನಿಖೆ ಮಾಡಿ-ವೆಂಕೋಬ ದೊರೆ
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು,ಹುಣಸಗಿ ಮತ್ತು ಸುರಪುರ ತಾಲೂಕಿನಾದ್ಯಂತ ಇರುವ ಎಲ್ಲಾ ಬ್ಯಾಂಕ್‌ಗಳಲ್ಲಿ ಸಾಲ ನೀಡುವುದರಲ್ಲಿ ವಿಳಂಭ ಮಾಡಿದಲ್ಲಿ ಬ್ಯಾಂಕ್ ಶಾಖೆಗಳ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಎಚ್ಚರಿಸಿದರು.ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ,ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ,ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮರಾಯ ಸಿಂದಗೇರಿ,ಕೇಶವ ನಾಯಕ,ರಾಜು ದರಬಾರಿ,ಕೃಷ್ಣಾ ಕಕ್ಕೇರಿ,ಬಸ್ಸು ಬೊಮ್ಮನಹಳ್ಳಿ ಸೇರಿಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…