ಕಲಬುರಗಿ: ನಗರದ ಬ್ರಿಲಿಯಂಟ್ ಕಂಪ್ಯೂಟರ್ ಶಿಕ್ಷಣ ಕೇಂದ್ರದಲ್ಲಿ ವಾಣಿಜ್ಯ ಪದವಿಧರರಿಗೆ ಉಚಿತವಾಗಿ ಫೈನಸ್ಸ್ ಮತ್ತು ಡಾಟಾಬೇಸ್ ಪೆÇ್ರೀಸೆಸ್ ಅಸೋಸಿಯೇಷನ್ 90 ದಿನಗಳ ಕಾಲ ತರಬೇತಿ ನೀಡಲಾಗುವುದು ಹಾಗೂ ಉದ್ಯೋಗ ಅವಕಾಶವನ್ನು ಕಲ್ಪಿಸಲಾಗುವುದು ಎಂದು ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪತ್ರಿಕೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಅವರು,ಆಸಕ್ತಿ ಇಟ್ಟುಕೊಂಡಿರುವವರು ಏ.25ರಂದು ಸಾಯಂಕಾಲ 6ರ ಒಳಗಾಗಿ ತಮ್ಮ ದಾಖಲೆಗಳೊಂದಿಗೆ ಶಿಕ್ಷಣ ಸಂಸ್ಥೆಗೆ ಸಲ್ಲಿಸಬೇಕು ಎಂದರು. ಬ್ರಿಲಿಯಂಟ್ ಕಂಪ್ಯೂಟರ್ ಶಿಕ್ಷಣ ಸಂಸ್ಥೆ,2ನೇ ಮಹಡಿ ,ರೈಲ್ವೆ ಸ್ವೇಷನ್ ಒನ್ ವೇ ರೋಡ್ ,ಶಿವಾ ಪದವಿ ಕಾಲೇಜು ಪಕ್ಕದಲ್ಲಿ ತಿಮ್ಮಾಪುರಿ ಸಕ9ಲ್, ಹೆಚ್ಚಿನ ಮಾಹಿತಿಗಾಗಿ ರಮೇಶ ಪೂಜಾರಿ- 9740199983/9742299983 ದೂರವಾಣಿ ಗೆ ಸಂಪರ್ಕ ಮಾಡಲು ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…