ಕಲಬುರಗಿ : ನಗರ ಸಾರಿಗೆ ಬಸ್ ಚಾಲಕ ಅಶ್ರಫ್ ಅಲಿ ಮಹಿಬೂಬ ಪಟೇಲ ಎಂಬುವವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸ್ಟಾಫ್ ಅ೦ಡ್ ವರ್ಕಸ್ರ ಫೆಡರೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ
ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಪಾಲ್ಕಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರತ್ನಪ್ಪ ಜೈನ್, ಸಿದ್ದಣ್ಣ ಕಣ್ಣೂರ, ಮಹ್ಮದ್ ಸಾದಿಖ್, ನಂದಕುಮಾರ ಜಮಾದಾರ, ಅಬ್ದುಲ್ ಕಲೀಂ ಇತರರು ಇದ್ದರು.
ಇದನ್ನೂ ಓದಿ: ರೇಣುಕಾಚಾರ್ಯರ ಪುತ್ಥಳಿ ಸ್ಥಾಪಿಸುವಂತೆ ಜೈ ಕನ್ನಡಿಗರ ರಕ್ಷಣಾ ವೇದಿಕೆ ಆಗ್ರಹ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…