ಕಲಬುರಗಿ: ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ನೇತೃತ್ವದ ಕೇಂದ್ರ ಸಚಿವ ಪ್ರಹ್ಲಾದ ಜೋಸಿ, ಡಾ. ಅಶ್ವಥ್ ನಾರಾಯಣ, ಸಂಸದ ಭಗವಂತ ಖೂಬಾ, ಲಕ್ಷ್ಮಣ ಸವದಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಿವರಾಜ ಪಾಟೀಲ ರದ್ದೇವಾಡಗಿ ಹೇಳಿದರು.
ಇದನ್ನೂ ಓದಿ: ವಕೀಲರ ಸಂಘದ ಚುನಾವಣೆ ನಡೆಸಲು ಆಗ್ರಹ
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಇ ವಿಷಯ ತಿಳಿಸಿದ ಅವರು, ೨೧ರಂದು ಮದ್ಯಾಹ್ನ ೨ ಗಂಟಗೆ ಆಗಮಿಸಿ ಗೀತಾ ನಗರದ ಬ್ರಹ್ಮಕುಮಾರಿ ಆಶ್ರಮದಲ್ಲಿ ಬೀದರ್, ಯಾದಗಿರಿ, ಕಲಬುರಗಿ ಜಿಲ್ಲೆಯ ಪಕ್ಷದ ಕೋರ್ ಕಮೀಟಿ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು. ೨೨ರಂದು ಬೆಳಿಗ್ಗೆ ಪತ್ರಿಕಾಗೊಷ್ಠಿ ನಡೆಸಲಿದ್ದು, ನಂತರ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಇಲ್ಲಿನ ಸಮಸ್ಯೆ, ಸವಾಲು, ಕುಂದು ಕೊರತೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ವಿವರಿಸಿದರು.
ಇದೇ ವೇಳೆಯಲ್ಲಿ ಶಾಸಕರ ಪ್ರಗತಿ ಕಾರ್ಯಗಳ ಮೌಲ್ಯಮಾಪನ ಕೂಡ ಅವರು ನಡೆಸಲಿದ್ದಾರೆ. ಇದೇ ವೇಳೆಯಲ್ಲಿ ಈ ಭಾಗದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ, ಸಂತೋಷ ಹಾಗೂ ಬಾಬುರಾವ ಹಾಗರಗುಂಡಗಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…