ಕಲಬುರಗಿ: ನಗರದ ಆಳಂದ ಚೆಕ್‌ಪೋಸ್ಟ್, ಎಪಿಎಂಸಿ ಹಾಗೂ ಇತರೆಡೆ ಕಳ್ಳತನ ಮಾಡಿದ ಇಬ್ಬರನ್ನು ಬಂಧಿಸಿರುವ ಪೊಲೀಸರು ೭ ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ ೧೪ ಬೈಕ್ ಜಪ್ತಿ ಮಾಡಿದ್ದಾರೆ.
ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ: 43 ಲಕ್ಷ ವಸ್ತು ಹಾನಿ
ಕಲಬುರಗಿಯ ಕಮಲನಗರದ ಕಲ್ಯಾಣಿ ಸಾಯಿಬಣ್ಣ ನಿಂಬಾಳ (೨೨), ಲಂಗರ್ ಹನುಮಾನ ನಗರದ ಸುರೇಶ ನರಸಪ್ಪ ಬೀದರ್ (೨೨) ಬಂಧಿತರು. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಕಳ್ಳರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…