ಕಲಬುರಗಿ: ಮಠಗಳು ಧರ್ಮ ಪ್ರಚಾರ ಕೈಗೊಳ್ಳಲಿ ಅದರಿಂದ ಸಮಾಜದ ಪ್ರಗತಿ ಸುಧಾರಣೆ ಮತ್ತು ಬದಲಾವಣೆ ತರಲು ಸಾಧ್ಯ ಧರ್ಮ ಪ್ರಚಾರವೇ ಮಠಗಳ ಮೂದಲ ಆದ್ಯತೆಯಾಗಬೇಕು ಬದಲಿಗೆ ರಾಜಕೀಯ ಪಕ್ಷಗಳ ಚಟುವಟಿಕೆ ತಾಣಗಳಾಗಿ ರಾಜಕಾರಣಿಗಳ ಗೆಲುವು ಸಾಧಿಸುವ ಮತ ಪರಿವರ್ತನೆ ಕೇಂದ್ರಗಳಾಗಳಾಗುತಿರುವುದು ವಿಷಾದನೀಯವಾಗಿದೆ ಎಂದು ಚಿಂತಕರಾದ ಪ್ರೊ ಶಿವರಾಜ್ ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬೆಳೆ ಹಾನಿ ಪರಿಹಾರ ನೀಡಲು ಆಗ್ರಹ
ಕಪ್ಪು ಹಣ ಬಿಳಿ ಮಾಡಿ ಚುನಾವಣೆ ಸಂದರ್ಭದಲ್ಲಿ ಮತ್ತೇ ಆ ಹಣ ಸರಬರಾಜು ಮಾಡುವ ಆಪಾದನೆಗೆ ಒಳಗಾಗುತ್ತಿವೆ ಮಠಗಳು ತಮ್ಮ ಮೂಲ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಧರ್ಮ ರಕ್ಷಣೆ ಸಾಧ್ಯ ಧರ್ಮೋ ರಕ್ಷತಿ ರಕ್ಷತಾ ಎಂದು ಸಮಾಜಿಕ ಜಾಲತಾಣದಲ್ಲಿ ಪ್ರೊ ಶಿವರಾಜ್ ಪಾಟೀಲ್ ಮನವಿ ಮಾಡಿದರು.
ಇದನ್ನೂ ಓದಿ:ಸಿಲಿಕಾನ್ ಸಿಟಿ ಬಿಜೆಪಿ ಆಡಳಿತದಲ್ಲಿ ಕಮೀಷನ್ ಸಿಟಿಯಾಗಿದೆ: ಡಾ. ಅಜಯ್ ಸಿಂಗ್ ಲೇವಡಿ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…