ಸುರಪುರ:ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲೂಕಿನ ವಿವಿಧ ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.
ಈ ಕುರಿತು ವೇದಿಕೆಯ ರಾಜ್ಯಾಧ್ಯಕ್ಷರಾದ ಪ್ರದೀಪ ಕಂಕಣವಾಡಿಯವರ ಮಾರ್ಗದರ್ಶನದಲ್ಲಿ ನೂತನ ಪದಾಧಿಕಾರಿಗಳ ನೇಮಕಗೊಳಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುರಡ್ಡಿ ಅಮ್ಮಾಪುರ ತಿಳಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಸಿಎಂ ವಾಹನಕ್ಕೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಾಕರ್ತರ ಬಂಧನ
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ತಾಲೂಕು ಅಧ್ಯಕ್ಷರನ್ನಾಗಿ ಸಂಘಟಕ ಮಲ್ಲು ಬಾದ್ಯಾಪುರ ಅವರನ್ನು ಮತ್ತು ಸುರಪುರ ತಾಲೂಕು ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಶರಣು ಬಳಿ ಜಾಲಿಬೆಂಚಿಯವರನ್ನು ಹಾಗೂ ಸುರಪುರ ನಗರ ಘಟಕದ ಅಧ್ಯಕ್ಷರನ್ನಾಗಿ ಸೂಗು ಸಜ್ಜನ್ ಅವರನ್ನು ನೇಮಕಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಇನ್ನೂ ಯಾದಗಿರಿ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕು ಹೋಬಳಿ ಮತ್ತು ಗ್ರಾಮಗಳಲ್ಲಿಯೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಶಾಖೆಗಳನ್ನು ಆರಂಭಿಸಲಿದ್ದು ಸೂಕ್ತ ಅಭ್ಯಾರ್ಥಿಗಳನ್ನು ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪಿ.ಎಸ್.ಐ.ನೇಮಕಾತಿ ಅಕ್ರಮ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…