ಬೆಂಗಳೂರು: ನಗರದಲ್ಲಿ ಸೆ. 144 ಜಾರಿಯಾಗಿದ್ದು, ಇಂದು ಸಂಜೆ 6 ಗಂಡೆಯಿಂದಲೇ ನಗರದ ಪಬ್, ಬಾರ್’ಗಳು ಬಂದ್ ಗೆ ನಗರ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಆದೇಶ ನೀಡಿದ್ದಾರೆ.
ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್. ನಾಗೇಶ್ ಅವರು ನಗರದ ನಿತೀಶ್ ಅಪಾರ್ಟ್ಮೆಂಟ್ ನಲ್ಲಿರುವ ವಿಷಯ ತಿಳಿಯುತ್ತಿದ್ದಂತೆ ಮುಂದೆ ಆಗಮಿಸಿದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರರು ಒಳಗೆ ಪ್ರವೇಶಿಸಲು ಯತ್ನಿಸಿದ್ದರು. ಎರಡೂ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ನೂಕು ನುಗ್ಗಲು ಉಂಟಾಯಿತು ಎನ್ನಲಾಗಿದ್ದು, ಅಪಾರ್ಟ್ ಮೆಂಟ್ ಪ್ರವೇಶಕ್ಕೆ ಪೊಲೀಸರು ತಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಕುಳಿತ ಕೈ ಕಾರ್ಯಕರ್ತರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿರುವ ಹೈಡ್ರಾಮ ನಡೆದಿತ್ತು.
ರಾಜ್ಯ ರಾಜಕೀಯ ಪಕ್ಷಗಳ ಕರ್ಯಕರ್ತರ ಜಟಾಪಟಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರುನಲ್ಲಿ ಸೆ.144 ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…