ಕಲಬುರಗಿ: ಪಿಎಸ್ಐ ನೇಮಕಾತಿಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆಪ್ ಕಾರ್ಯಕರ್ತರು ಸಿಎಂ ಕಾರು ಮುತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಆಪ್ ಕಾರ್ಯಕರ್ತರನ್ನು ಬಂಧಿಸಿದರು.
ಶುಕ್ರವಾರ ನಗರದ ಎಸ್.ಎಂ ಪಂಡಿತ್ ರಂಗಮಂದಿರ ಹತ್ತಿರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪಿಎಸ್ಐ ನೇಮಕಾತಿಯಲ್ಲಿ ಪ್ರಮುಖ ಆರೋಪಿಗಳಾಗಿರುವ ಬಿಜೆಪಿ ಮುಖಂಡೆ ದಿವ್ಯ ಹಾಗರಗಿ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಬೇಕೆಂದು ಒತ್ತಾಯಿಸಿ ಸಿಎಂ ಕಾರು ಮುತ್ತಿಗೆ ಹಾಕಲು ಯತ್ನಿಸಿದರು.
ಇದನ್ನೂ ಓದಿ: 2.5 ಲಕ್ಷ ಯುವ ಜನತೆಗೆ ತರಬೇತಿ ನೀಡುವ ಗುರಿ: ಬಸವರಾಜ ಬೊಮ್ಮಾಯಿ
ಈ ವೇಳೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಆಮ್ ಆದ್ಮಿ ಕಾರ್ಯಕರ್ತರನ್ನು ಪೊಲೀಸ್ ಬಂಧಿಸುವ ಮೂಲಕ ಸಿಎಂ ಕಾರ್ಯಕ್ರಮ ತೊಂದರೆ ಆಗದಂತೆ ನೊಡಿಕೊಂಡರು. ದಿವ್ಯ ಹಾಗರಗಿ ಬಂಧನಕ್ಕೆ ಆಗ್ರಹಿಸಿ ಗುರುವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಕಾರು ಮುತ್ತಿಗೆ ಹಾಕಲು ಯತ್ನಿಸಿದ ಸಂದರ್ಭದಲ್ಲಿ 50 ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದರು.
ಇದನ್ನೂ ಓದಿ: ಸಂವಿಧಾನ ಬದಲಾವಣೆ ಮಾಡ ಹೊರಟರೆ ಜನರ ಶವಗಳ ಮೇಲೆ ನಡೆದುಕೊಂಡು ಹೋಗಬೇಕಾಗುತ್ತದ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…