ಕಲಬುರಗಿ: ರಾಜ್ಯದ ೨೨೪ ವಿಧಾನಸಭಾ ವ್ಯಾಪ್ತಿಯ ಕೊಳೆಗೇರಿ ನಿವಾಸಿಗಳಿಗೆ ಹಕ್ಕು ಪತ್ರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಇದನ್ನು ಚುರುಕುಗೊಳಿಸಲು ಒತ್ತಾಯಿಸಿ ಸ್ಲಂ ಜನಾಂದೋಲನ ಸಂಘಟನೆ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿ ಗುರುವಾರ ಅಹವಾಲು ಸ್ವೀಕರಿಸುವ ವೇಳೆ ಮನವಿ ಸಲ್ಲಿಸಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ರೇಣುಕಾ ಸರಡಗಿ ಅವರು ಮಾತನಾಡಿ ಅಲ್ಲಲ್ಲಿ ಹಕ್ಕು ಪತ್ರ ವಿತರಣೆ ಸಾಂಕೇತಿಕವಾಗಿ ನಡೆದಿದೆ. ರಾಜ್ಯದ ೧೮೭೩ ಕೊಳಚೆ ಪ್ರದೇಶಗಳ ೩.೧೩ ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ. ಆದರೆ, ೧ ಸಾವಿರ ಹಕ್ಕುಪತ್ರವನ್ನೂ ನೀಡಿಲ್ಲ ಎಂದರು. ಈ ಸಂದರ್ಭದಲ್ಲಿ ಸುನೀತಾ ಎಮ್.ಕೊಲ್ಲೂರು, ಹೀನಾ ಶೇಖ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…