ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಶುಕ್ರವಾರ ಸುರಿದ ಅಕಾಲಿಕ ಮಳೆ ಗುಡುಗು ಸಿಡಿಲು ಅಪಾರ ಹಾನಿಯುಂಟು ಮಾಡಿದೆ.ಚೌಡೇಶ್ವರಿಹಾಳ ಗ್ರಾಮದರೈತ ವೆಂಕಪ್ಪಅಂಬಿಗೇರಎನ್ನುವವರಿಗೆ ಸೇರಿದ ಹಸುವೊಂದು ಸಿಡಿಲಿಗೆ ಬಲಿಯಾಗಿದೆ.
ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ: ಗ್ರಾಮ ಪಂಚಾಯತಿಗೆ ಬಂದ ಸಾರ್ವಜನಿಕರು
ಗ್ರಾಮದ ಹೊರವಲಯದಲ್ಲಿನಜಮೀನಲ್ಲಿದ್ದ ಗೋವಿಗೆ ಸಿಡಿಲು ಬಡಿದಿದ್ದರಿಂದ ಸಾವನ್ನಪ್ಪಿದೆ.ಅಲ್ಲದೆಗ್ರಾಮದಲ್ಲಿನ ಕೆಲ ಮನೆಗಳ ಹಂಚು ಗಾಳಿಗೆ ಹಾರಿಹೋಗಿ ನಷ್ಟವುಂಟು ಮಾಡಿದೆ.
ಅಲ್ಲದೆರೈತರು ಬೆಳೆದಿದ್ದ ಭತ್ತವು ಬಿರುಗಾಳಿಗೆ ನೆಲಕಚ್ಚಿದ್ದುರೈತರುಕಂಗಾಲಾಗಿದ್ದಾರೆ.ಅಲ್ಲದೆ ಅಕಾಲಿಕ ಮಳೆ ರೈತರಿಗೆ ಹಾನಿಯುಂಟು ಮಾಡಿದ್ದುಕಂದಾಯ ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ಪರಿಹಾರ ನೀಡುವಂತೆರೈತರು ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ: ಸುರಪುರ:ಹಿಜಾಬ್‌ಗಾಗಿ ದ್ವೀತಿಯ ಪಿಯುಸಿ ಪರೀಕ್ಷೆ ಬಹಿಷ್ಕಾರ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…