ಮೈಸೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ನರಸಿಂಹರಾಜ ಕ್ಷೇತ್ರ ಮಿಲನ್ ಶಾದಿ ಮಹಲ್ʼನಲ್ಲಿ ಇಫ್ತಿಯಾರ್ ಕೂಟದಲ್ಲಿ ಭಾಗಿಯಾಗಿದ್ದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಸಾ.ರಾ.ಮಹೇಶ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಮುಂತಾದವರು ಇಫ್ತಿಯಾರ್ ಕೂಟದಲ್ಲಿ ಹಾಜರಿದ್ದರು.
ಇದನ್ನೂ ಓದಿ: ಪಿಎಸ್ʼಐ ಪರೀಕ್ಷೆ ಅಕ್ರಮದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದೇನೂ?
ಅಲ್ಲದೆ, ಮುಸ್ಲಿಂ ಸಮುದಾಯದ ಹಿರಿಯ ಮುಖಂಡರು, ಧರ್ಮಗುರುಗಳು ಸೇರಿದಂತೆ ಸಮುದಾಯದ ಅನೇಕ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪವಿತ್ರ ರಂಝಾನ್ ಉಪವಾಸದಲ್ಲಿರುವ ಎಲ್ಲ ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ಮಾಜಿ ಮುಖ್ಯಮಂತ್ರಿಗಳು; ಪವಿತ್ರ ರಂಝಾನ್ ಭಕ್ತಿ, ಸಹನೆ, ಸೇವೆಯ ಮಹೋನ್ನತ ಸಂದೇಶ ಹೊತ್ತು ತಂದಿದೆ. ಹಸಿವುಮುಕ್ತ ಸಮಾಜ ಸೃಷ್ಟಿಗೆ ಉಪವಾಸವು ಉಪಯುಕ್ತ ಪ್ರೇರಣೆ. ಭಾವೈಕ್ಯತೆ, ಸಮೃದ್ಧ, ಸೌಹಾರ್ದತೆಯೊಂದಿಗೆ ನಾವೆಲ್ಲರೂ ಮುಂದೆ ಸಾಗೋಣ ಎಂದು ಹೇಳಿದರು.
ಇದನ್ನೂ ಓದಿ: ಮೂರ್ನಾಲ್ಕು ತಿಂಗಳಲ್ಲಿ ಯರಗೋಳ್ ಯೋಜನೆ ಪೂರ್ಣ: ಹೆಚ್.ಡಿ.ಕುಮಾರಸ್ವಾಮಿ
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…