ಬಿಸಿ ಬಿಸಿ ಸುದ್ದಿ

ಮಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಾಂತಿ-ಸಹಬಾಳ್ವೆ ಪ್ರತೀಕ ಇಫ್ತಾರಕೂಟ

ಕಲಬುರಗಿ: ಇಲ್ಲಿನ ಹುಮನಾಬಾದ್ ರಿಂಗ್ ರಸ್ತೆಯ ಬ್ಯಾರೆ ಹಿಲ್ಸ್ ವೃತ್ತದಲ್ಲಿರುವ ಪ್ರತಿಷ್ಠಿತ ಮಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಫಾರುಖ ಅಹ್ಮದ್ ಮಣ್ಣೂರ ಅವರು ಆಯೋಜಿಸಿದ್ದ ರಂಜಾನ್ ಹಬ್ಬದ ಪ್ರಯುಕ್ತ ಇಫ್ತಾರ್ ಕೂಟ ಜರುಗಿತು. ಹಿಂದೂ, ಮುಸ್ಲಿಂರು ಎನ್ನದೆ ಎಲ್ಲ ಜಾತಿ ಜನಾಂಗದ ಪ್ರಮುಖರನ್ನು ಒಂದೇಡೆ ಸೇರಿಸಿ ಕೋಮು ಸೌಹಾರ್ದತೆ ಪ್ರತೀಕವಾಗಿ ಇಫ್ತಾರ್‌ಕೂಟ ಏರ್ಪಡಿಸಲಾಗಿತ್ತು. ಶಾಂತಿ, ಸಹಬಾಳ್ವೆ, ಸಾಮರಸ್ಯದ ಸಂದೇಶ ಸಾರಲಾಯಿತು.

ಇದನ್ನೂ ಓದಿ: ಮುಷ್ಠಹಳ್ಳಿ:ಡಾ:ಬಿ.ಆರ್ ಅಂಬೇಡ್ಕರ್ ೧೩೧ನೇ ಜಯಂತಿ

ಕೆಎಂಡಿಸಿ ರಾಜ್ಯ ನಿರ್ದೇಶಕ ಸದ್ದಾಂ ಹುಸೇನ್ ವಾಜಿರ್ಗಾವ್, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ನ್ಯಾಯವಾದಿ ವಹಾಜ್ ಬಾಬಾ, ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಾಸೀರ ಹುಸೇನ್ ಉಸ್ತಾದ್, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಸಹಾಯಕ ಪೊಲೀಸ್ ಆಯುಕ್ತ ಜೆ.ಎಚ್.ಇನಾಮದಾರ್, ಎಎಪಿ ನಗರ ಅಧ್ಯಕ್ಷ ಸಜ್ಜಾದ ಅಲಿ ಇನಾಂದಾರ, ಅರುಣಕುಮಾರ ಪಾಟೀಲ, ವಿಜಯ ರಾಠೊಡ, ನ್ಯಾಯವಾದಿ ಮಜರ ಹುಸೇನ, ಸಂತೋಷ ಬಿಲಗುಂದಿ, ರಾಜು ಭೀಮಳ್ಳಿ, ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ, ಕೃಷ್ಣಾ ರೆಡ್ಡಿ, ಸಂಜೀವ ಯಾಕಾಪೂರ, ಅಲಿಂ ಇನಾಮದಾರ, ಅದನಾನ ಖಾನ್, ಬಿ. ರೇಣುಕಾಚಾರ್ಯ, ಸಚಿನ ಫರಹತಾಬಾದ, ಸಾಧಿಖ ಅಲಿ ದೇಶಮುಖ ಹಾಗೂ ರಾಜಕೀಯ ಮುಖಂಡರು, ಮುಸ್ಲಿಂ ಬಾಂಧವರು, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇದನ್ನೂ ಓದಿ: ಕಾರ್ಮಿಕರಿಗೆ ಉಪಕರಣಗಳ ಕಿಟ್ ವಿತರಿಸಲು ಆಗ್ರಹ

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago