ಕಲಬುರಗಿ: ಸಮುದಾಯ ಆರೋಗ್ಯ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ೫ ವರ್ಷ ಸೇವೆ ಪೂರೈಸಿದ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಖಾಯಂ ಮಾಡುವ ಬಗ್ಗೆ ಹಾಗೂ ಬೇರೆ ರಾಜ್ಯಗಳಲ್ಲಿ ಇರುವ ಹಾಗೆ ೧೫೦೦೦ ಪ್ರೋತ್ಸಾಹಧನ ನೀಡುವ ಬಗ್ಗೆ ಮತ್ತು ವಿವಿಧ ಬೇಡಿಗಳು ಈಡೆರಿಸುವಂತೆ ಅಖಿಲ ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘ, ಬೆಂಗಳೂರು ವತಿಯಿಂದ ಇತ್ತಿಚೇಗೆ ನಗರಕ್ಕೆ ಆಗಮೀಸಿದ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದನ್ನೂ ಓದಿ: ಬಸವಣ್ಣ, ಡಾ.ಬಾಬುಜಗಜೀವನ ರಾಮ್, ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ
ಈ ಸಂದರ್ಭದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾದ ಮಮಿತ್ ಗಾಯಕ್ವಾಡ್, ರಾಜ್ಯ ಸದಸ್ಯರಾದ ಮಲ್ಲಿಕಾರ್ಜುನ ನೂಲ್ಕರ್, ವಿಶ್ವರಾಜ, ಜಿಲ್ಲಾ ಸಂಘದ ಜಂಟಿ ಕಾರ್ಯದರ್ಶಿಗಳಾದ ಶ್ರೀನಿವಾಸ ನಾಯಕ್, ರಮೇಶ್ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…