ಕಲಬುರಗಿ; ೨೦೧೮-೧೯ ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯಡಿ ಪಂಪಸೆಟ್ ಹಾಗೂ ಇತರ ಸಾಮಾಗ್ರಿಗಳನ್ನು ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಅವರು ಫಲಾನುಭವಿಗಳಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವ್ಯವಸ್ಥಾಪಕ ಸತೀಶ ಬಳಮಕರ್, ತಾಲೂಕು ಅಭಿವೃದ್ಧಿ ಅಧಿಕಾರಿ ಲಗುಮಣ್ಣ, ವಿಷಯ ನಿರ್ವಾಹಕ ಮಹೇಶ ಇದ್ದರು.