ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಅಹಿಂದ ಚಿಂತಕರ ವೇದಿಕೆಯ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಡಾ.ಜಿ.ಬಿ ದೊಡ್ಡಮನಿ ಅವರು ಉದ್ಘಾಟಿಸಿದರು.
ನಗರದಲ್ಲಿ ರಣ ಬಿಸಿಲಿನಿಂದ ಜನರು ತತ್ತರಿಸಿ ಹೊಗುತ್ತಿದ್ದು ಸರಕಾರಿ ಆಸ್ಪತ್ರೆಯಲ್ಲಿ ಸಾವಿರಾರು ಜನರು ದಿನ ನಿತ್ಯ ಬಂದು ಹೋಗುವರು ಅವರಿಗೆ ಕುಡಿಯಲು ನೀರಿನ ಸಮಸ್ಯೆ ಆಗುತ್ತಿರುವದರಿಂದ ಅಹಿಂದ ಸಂಘಟನೆಯು ಬೆಸಿಗೆ ಮುಗಿಯುವ ವರೆಗೆ ಉಚಿತ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಹಾಯಕ ಆಡಳಿತ ಅಧಿಕಾರಿ ವಿರಣ್ಣ ತಳವಾರ, ವೇದಿಕೆಯ ಅಧ್ಯಕ್ಷ ಸೈಬಣ್ಣಾ ಜಮಾದಾರ, ಸಂಜು ಹೊಡಲ್ಕರ್, ವಿಜಯ ಜಾಧವ ಇತರರು ಇದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…