ಗುವಿವಿ ಘಟಿಕೋತ್ಸವ: ಸಂಪಾದಕ ಶಿವರಂಜನ್ ಸತ್ಯಂಪೇಟೆಗೆ ಡಾಕ್ಟರೇಟ್ ಪ್ರದಾನ

ಕಲಬುರಗಿ: ಕನ್ನಡ ಅಧ್ಯಯನ ವಿಭಾಗದಲ್ಲಿ ಶಿವರಂಜನ್ ಸತ್ಯಂಪೇಟೆ ಮಂಡಿಸಿದ “ಶರಣರ ಕುರಿತ ಕನ್ನಡ ನಾಟಕಗಳು ” ಎಂಬ ಮಹಾಪ್ರಬಂಧಕ್ಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ದಯಾನಂದ ಅಗಸರ ಅವರು ಬುಧವಾರ 39 & 40 ನೇ ಘಟಿಕೋತ್ಸವದಲ್ಲಿ ಪಿಎಚ್. ಡಿ (ಡಾಕ್ಟರೇಟ್‌) ಪದವಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ  ಘನತೆವೇತ್ತ ರಾಜ್ಯಪಾಲರಾದ  ಥಾವರಚಂದ ಗೆಹ್ಲೋಟಜಿ, ನ್ಯಾಕ್ ಕಮಿಟಿಯ ನಿರ್ದೇಶಕ ಎಸ್ ಸಿ ಶರ್ಮಾ ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ,ಕುಲಸಚಿವ (ಮೌಲ್ಯಮಾಪನ) ಡಾ ಮೇಧಾವಿನಿ ಕಟ್ಟಿ, ಡಾ ವಿ ಟಿ ಕಾಂಬಳೆ, ಡಾ ದಶರಥ ನಾಯಕ, ಡಾ ಗುರುಶ್ರೀಮಲು, ಡಾ ಎಚ್ ಟಿ ಪೋತೆ, ಡಾ ರಮೇಶ ರಾಠೋಡ, ಡಾ.ಕೆ ಲಿಂಗಪ್ಪ, ಸಿಂಡಿಕೇಟ ಹಾಗೂ ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರಾದ ರಾಜು ಕಗ್ಗನಮಡಿ, ಕಲಬುರಗಿ ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷರಾದ  ಸುಜಾತಾ ಅಂಬಾರಾಯ ಅಷ್ಠಗಿ, ಸಮಾಜ ಸೇವಕಿ ಡಾ ಪ್ರತಿಮಾ ಕಾಮರೆಡ್ಡಿ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ ಯಶವಂತರಾಯ ಅಷ್ಠಗಿ,ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420