ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಲ್ಲಿ ಪರಮೇಶ್ವರ್ ತಳಕೇರಿ ಅಮೃತ ಅವರು “ಆಧುನಿಕ ಭಾರತಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ಅವರ ಸಾಮಾಜಿಕ, ಆರ್ಥಿಕ, ರಾಜಕೀಯ ಚಿಂತನೆಗಳ ಪ್ರಸ್ತುತತೆ” ಕುರಿತು ಮಹಾಪ್ರಬಂಧ ಮಂಡಿಸಿದಕ್ಕಾಗಿ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್. ಡಿ ನೀಡಿದೆ. ಡಾ. ಅಂಬೇಡ್ಕರ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಐ. ಎಸ್. ವಿದ್ಯಾಸಾಗರ ಮಾರ್ಗದರ್ಶನ ನೀಡಿದರು. ಪ್ರಸ್ತುತ ಪರಮೇಶ್ವರ್ ಅವರು ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…