ಕಲಬುರಗಿ: ಬಸವ ಯುವ ಸೇನೆ ಹಾಗೂ ರಾಹುಲ ಹೋನ್ನಳ್ಳಿ ಗೇಳೆಯರ ಬಳಗದ ವತಿಯಿಂದ ಬಸವ ಜಯಂತಿ ಪ್ರಯುಕ್ತ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ದಿಂದ ಖಗೇ ಪೆಟ್ರೋಲ್ ಪಂಪ್ ವರೆಗೆ ಕಾರು ಮ್ತತು ಬೈಕ್ ರ‍್ಯಾಲಿಗೆ ಶ್ರೀ ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿಗಳಾದ ಚಿರಂಜೀವಿ ಶರಣಬಸಪ್ಪ ಅಪ್ಪ ಹಾಗೂ ಶಾಸಕ ಪ್ರೀಯಾಂಕ ಖರ್ಗೆ ಜಂಟಿಯಾಗಿ ಚಾಲನೆ ನೀಡಿದರು.
ಇದನ್ನೂ ಓದಿ: ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೆವೂರಗೆ ಸನ್ಮಾನ
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ, ನೀಲಕಂಠರಾವ ಮೂಲಗೆ, ವಿಜಯಕುಮಾರ ಜಿ.ಆರ್, ಶರಣಕುಮಾರ ಮೋದಿ, ಪ್ರವೀಣ ಪಾಟೀಲ ಹರವಾಳ, ಡಾ.ಕೀರಣ ದೇಶಮುಖ, ಸಂತೋಷ ಬಿಲಗುಂದಿ, ಗೀತಾ ವಾಡೇಕರ, ರಾಹುಲ ಹೋನ್ನಳ್ಳಿ, ಉದಯ ಪಾಟೀಲ, ಚೇತು ಹಿರೇಮಠ, ಸಂದೇಶ ಕಮಕನೂರ, ಶರಣು ಪಾಟೀಲ, ದೀಪಕ ತೀವಾರಿ, ಸಂದಿಪ ಹುಲಿ, ನಾಗರಾಜ ಬಿರಾದಾರ, ನಾಗರಾಜ ದೇಸಾಯಿ, ಶಿವು ಹೆಡೆ, ರಾಕೇಶ ವಾಡೇಕರ, ಸಂತೋಷ ನಾಟೀಕರ, ದೀಪಕ ಬಬಲಾದಕರ್, ಈಶ್ವರ ರಾಠೋಡ, ಹರಿಶ ಕಾನಪೂರ, ಅನೀಲ ಆಡೆ, ಬಸವರಾಜ ಅನವಾರ ಇತರರು ಇದ್ದರು.
ಇದನ್ನೂ ಓದಿ: ಕಾನೂನು ಸಲಹೆಗಾರರಾಗಿ ನ್ಯಾಯವಾದಿ ಹಣಮಂತ ಜಿ. ಯಳಸಂಗಿ ಆಯ್ಕೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…