ಕಲಬುರಗಿ: ಉತ್ತರ ಮತ ಕ್ಷೇತ್ರದಲ್ಲಿ ಬರುವ ರಾಮನಗರದಲ್ಲಿ ೨೦೨೧-೨೨ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾನ್ಯ ಮುಖ್ಯಮಂತ್ರಿಗಳ ವಿವೇಚನಾ ನಿಧಿ ಕೋಟಾದ ಸಾಮನ್ಯ ಯೋಜನೆ ಅಡಿಯಲ್ಲಿ ೭೦ ಲಕ್ಷ ವೆಚ್ಚದ ಸಿ.ಸಿ ರಸ್ತೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯರಾದ ಬಿ ಜಿ ಪಾಟೀಲ ಹಾಗೂ ಕ್ರೆಡಲ ಅಧ್ಯಕ್ಷ ಚಂದು ಪಾಟೀಲ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಸುನಿಲ ಮಚ್ಚಟ್ಟಿ, ಬಸವರಾಜ ಮುನ್ನಳ್ಳಿ, ದಿಗಂಬರ ಮಾಗಣಗೇರಿ, ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ, ಬಿಜೆಪಿ ನಗರ ಪ್ರದಾನ ಕಾರ್ಯದರ್ಶಿ ಉಮೇಶ್ ಪಾಟೀಲ, ರಾಮ ನಗರ ಬಿಜೆಪಿ ಮುಖಂಡರಾದ ಸಂಗಮೇಶ ಮನ್ನಳ್ಳಿ, ಮನಹೊಹನ ಕಲ್ಯಾಣಕರ, ಪ್ರತಾಪ ಕಾಕಡೆ, ಸಂಗಣ ಗೌಡ ಪಾಟೀಲ, ಪರಮೆಶ್ವರ ಬೆಳಕೊಟಿ, ನಾಗರಾಜ ಬೆಂಗಳೂರೆ, ಸವಿತಾ ಪಾಟೀಲ, ಶಂಕರ ಯಳವಾರ ಹಾಗೂ ಬಡಾವಣೆಯ ಮುಖಂಡರು, ಮಹಿಳೆಯರು ಇದ್ದರು.
ಇದನ್ನೂ ಓದಿ: ಬಸವ ಜಯಂತ್ಸೋವ ನಿಮಿತ್ತ ಕಾರ್ಮಿಕರಿಗೆ ಹೊಸ ಉಡುಪು ಧಾನ್ಯ ಕೀಟ್ ವಿತರಣೆ
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…