ಸಂಸ್ಕೃತಿ ಇಲಾಖೆಗೆ ಅನುದಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

0
8

ಕಲಬುರಗಿ: ಸಂಕಷ್ಟದಲ್ಲಿರುವ ಗುಲಬರ್ಗಾ ಡ್ಯಾನ್ಸ್ ಸಂಘ, ಪ್ರಿಯದರ್ಶನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಕರ್ನಾಟಕ ನೃತ್ಯ ಸಂಗೀತ ಕಲಾ ಸಂಸ್ಥೆಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅನುದಾನ ನೀಡುವಂತೆ ಕೋರಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ:ಸಂಸದ ಡಾ.ಉಮೇಶ ಜಾಧವ್‌ಗೆ ಗಡುವು

Contact Your\'s Advertisement; 9902492681

ಈ ಸಂದರ್ಭದಲ್ಲಿ ಗುಲಬರ್ಗಾ ಡ್ಯಾನ್ಸ್ ಸಂಘದ ಅಧ್ಯಕ್ಷ ಯಂಕಪ್ಪ (ಅಕ್ಷಯ), ಪ್ರಿಯದರ್ಶನಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಶರಣಮ್ಮ ಕವಾರ, ಕರ್ನಾಟಕ ನೃತ್ಯ ಸಂಗೀತ ಕಲಾ ಸಂಸ್ಥೆಯ ಅಧ್ಯಕ್ಷ ಮುತ್ತಣ್ಣ ಬಾಗೋಡಿ, ದತ್ತು ಹೈಯಾಳಕರ್ ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ: ನಕಲಿ ಹೂಡುವಳಿ ತೆರಿಗೆ ಪಡೆದು ವಂಚಿಸುತ್ತಿದ್ದ ಜಾಲದ ಪತ್ತೆ ಹಾಗೂ ಲೆಕ್ಕಪರಿಶೋಧಕನ ಬಂಧನ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here