ಕಲಬುರಗಿ: ಜಿಲ್ಲಾದ್ಯಂತ ವೈಶಾಖದ ಈ ದಿನಗಳಲ್ಲಿ ಬಿರು ಬಿಸಿಲು ದಿನದಿಂದ ಇನಕ್ಕೆ ಹೆಚ್ಚುತ್ತಿರೋದರಿಂದ ಹಾಗೂ ವಾತಾವರಣದಲ್ಲಿನ ಉಷ್ಣತೆ 43 ಡಿಗ್ರಿ ಸೆಲ್ಸಿಯಸ್ ತಲುಪಿ ಕುಡಿಯುವ ನೀರಿನ ತೀವ್ರ ತಾಪತ್ರಯ ಶುರವಾಗಿದೆ.
ಅದಕ್ಕೇ ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನಲ್ಲಿ ರೈತರಿಗೆ ಹಾಗೂ ದನಕರುಗಳಗೆ ನೀರಿನ ಸಮಸ್ಯೆ ಆಗಿರುವುದರಿಂದ ಕೂಡಲೆ ಈ ಭಾಗದಲ್ಲಿರುವ ಕಾಲುವೆಗಳಿಗೆ ಅಣೆಕಟ್ಟೆಯಿಂದ ನೀರು ಹರಿಸುವಂತೆ ಜೇವರ್ಗಿ ಶಾಸಕರು ಹಾಗೂ ವಿರೋಧ ಪP್ಷÀದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ರೈತರೊಡನೆ ಹೋಗಿ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ವರಿಗೆ ಮನವಿ ಪತ್ರ ನೀಡಿ ಗಮನ ಸೆಳೆದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…