ಕಲಬುರಗಿ: ನಗರದ ಹೃದಯಭಾಗ ಜಗತ ವೃತ್ತದಲ್ಲಿರುವ ಡಾ. ಬಾಬಾ ಸಾಹೇಬ ಅಂಬೇಡ್ಕರ ರವರ ಪುತ್ಥಳಿ ಆವರಣ ಹಾಗೂ ಸೌಂದರ್ಯಕರಣಕ್ಕೆ ಕೆ.ಕೆ.ಆರ್.ಡಿ.ಬಿ.ಯಿಂದ 2020-21ನೇ ಸಾಲಿನ ಅಧ್ಯಕ್ಷರು ವಿವೇಚನ ನಿಧಿ ಅಡಿಯಲ್ಲಿ ರೂ .30.00 ಹಾಗೂ ಮೈಕ್ರೋ ನಿಧಿ ಅಡಿಯಲ್ಲಿ ರೂ.70.00 ಲಕ್ಷ ಹೀಗೆ ಒಟ್ಟು ಸುಮಾರು ರೂ.1.00 ಕೋಟಿ ಅನುದಾನವನ್ನು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರು ಹಾಗೂ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಒದಗಿಸಿದ್ದು ಎಲ್ಲಾ ಬಾಬಾ ಸಾಹೇಬ ಅಂಬೇಡ್ಕರ ಅನುಯಾಯಿಗಳಿಗೆ ಅತ್ಯಂತ ಸಂತೋಷದ ವಿಷಯವಾಗಿದೆ. ಎಂದು ದಿ. ಚಮದ್ರಶೇಖರ ಪಾಟೀಲ ರೇವೂರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ ಮೂಲಭಾರತಿ ಪ್ರಕಟಣೆ ಮೂಲಕ ಹೇಳಿದರು.
ಅಲ್ಲದೇ ಸುಂದರ ನಗರ ಬಡಾವಣೆಯ ಅಭಿವೃದ್ಧಿಗಾಗಿ ನೂತನ ಶಾಲಾ ನಿರ್ಮಾಣಕ್ಕೆ ಈಗಾಗಲೇ ರೂ.40.80 ಲಕ್ಷ ಮತ್ತು ಶುದ್ಧ ನೀರು ಘಟಕ್ಕೆ ರೂ.10.00 ಲಕ್ಷಗಳನ್ನು ಮಂಜೂರು ಮಾಡಿರುತ್ತಾರೆ. ಹಾಗೆ ನಮ್ಮ ಸುಂದರ ನಗರ ಮುಖ್ಯದ್ವಾರಕ್ಕೆ ಸ್ವಾಂಚಿದ್ವಾರ ನಿರ್ಮಾಣಕ್ಕೆ ರೂ.15.65 ಲಕ್ಷಗಳು ಅಂದಾಜು ಮಾಡಲಾಗಿದೆ.
ಎಲ್ಲಾ ಬಾಬಾ ಸಾಹೇಬ ಅಂಬೇಡ್ಕರ ರವರ ಅನುಯಾಯಿಗಳು ಹಾಗೂ ಅಭಿಮಾನಿಗಳು ಮತ್ತು ಬಡಾವಣೆಯ ಜನರ ಪರವಾಗಿ ಲಕ್ಷ್ಮಣ ಮೂಲ ಭಾರತಿ ಅವರು ಶಾಸಕರಿಗೆ ಹರ್ಷ ಮತ್ತು ಧನ್ಯವಾದಗಳು ಅರ್ಪಿಸಿದ್ದಾರೆ. ಎಂದು ಪ್ರಕಟಣೆಯಲ್ಲಿ ಸಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…