ಕೆಕೆಆರ್‌ಡಿಬಿ ಕಚೇರಿಯಲ್ಲಿ ಆದಿಶಂಕರಾಚಾರ್ಯರ ಜಯಂತಿ

0
18

ಕಲಬುರಗಿ: ಕೆಕೆಆರ್‌ಡಿಬಿ ಕಚೇರಿಯಲ್ಲಿ ಆದಿಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು. ಶಾಸಕರು, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್ ಹಾಗೂ ಕೆಕೆಆರ್‌ಡಿಬಿ ಅಧಿಕಾರಿಗಳು ಸಿಬ್ಬಂದ್ಧಿವರ್ಗದವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here