ಕಲಬುರಗಿ: ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತಿನ ನೂತನ ಪದಾಧಿಕಾರಿಗಳ ನೇಮಕ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಪ್ರಧಾನ ಕಾರ್ಯದರ್ಶಿಯಾಗಿ ಬಾಬು ಎಂ ಜಾಧವ, ಸಂಘಟನಾ ಕಾರ್ಯದರ್ಶಿಯಾಗಿ ಉಪನ್ಯಾಸಕರಾದ ಡಿ.ಪಿ.ಸಜ್ಜನ, ಕಾರ್ಯದರ್ಶಿ ಮಲ್ಲಿಕಾರ್ಜುನ ರೋಣದ, ಖಜಾಂಕ್ಷಿ ಭಾನುಕುಮಾರ ಗಿರೇಗೋಳ್ ಹಾಗೂ ಸದಸ್ಯರುಗಳಾದ ಡಾ.ವಿಶಾಲಾಕ್ಷೀ.ವಿ.ಕರೆಡ್ಡಿ, ರಾಜಶೇಖರ ಸಿರಗುರ, ಕೆ.ಎಸ್.ಲಗಶೆಟ್ಟಿ, ಮಹಾನಂದ ಪತ್ತಾರ, ಸಿದ್ದಾರ್ಥ ಚಿಮ್ಮಾ ಇದಲಾಯಿ, ಗುಂಡಪ್ಪ ಗೋಟೂರು ಅವರನ್ನು ನೇಮಕ ಮಾಡಲಾಗಿದೆ. ನಮ್ಮ ನಡೆ ಗ್ರಾಮೀಣದ ಕಡೆ ಜಾನಪದ ತಂಡಗಳನ್ನು, ಕಲಾವಿದರನ್ನು, ತಜ್ಞರನ್ನು, ಸಾಹಿತ್ಯಾಸಕ್ತರನ್ನು, ಚಿಂತಕರನ್ನು ಗುರುತಿಸಲು ಮುಂದೆ ಸಾಗಬೇಕಿದೆ, ಸುಮಾರು ೧೨ ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ಪ್ರಾರಂಭವಾಗಿದ್ದು ರಾಜ್ಯಾಧ್ಯಕ್ಷರಾದ ಟಿ.ತಿಮ್ಮೇಗೌಡರವರ ಆದೇಶದ ಮೇರೆಗೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ನಾಡು ನುಡಿಗೆ ಸೇವೆ ಸಲ್ಲಿಸುವ ಮಹದಾಸೆ ಹೊಂದಿದೆ ಎಂದು ಕಲಬುರಗಿ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಸಿ.ಎಸ್.ಮಾಲಿಪಾಟೀ ಅವರು ಪ್ರತಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…