ಜೇವರ್ಗಿ: ಇಂದು ಪಟ್ಟಣದ ತಾಲೂಕು ಆಡಳಿತ ತಹಸೀಲ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿಯನ್ನು ಅದ್ದೂರಿಗಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಭಗೀರಥ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ತಾಲೂಕು ತಹಸೀಲ್ದಾರ್ ವಿನಯಕುಮಾರ ಪಾಟೀಲ ಮಹರ್ಷಿ ಭಗೀರಥ ಅವರ ತತ್ವ ಸಿದ್ಧಾಂತಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಲು ಕರೆ ನೀಡಿದರು.
ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಬಲಿಷ್ಠ ಸಂಘಟನೆ ಸ್‌ಅತಿ ಅವಶ್ಯ: ಲಕ್ಷ್ಮಣ ದಸ್ತಿ
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ ಸೀರಿ. ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಎಸ್. ಎಸ್. ಸಲಗರ. ಮಹರ್ಷಿ ಭಗೀರಥ ಸಮಾಜದ ತಾಲೂಕು ಅಧ್ಯಕ್ಷ ನಾಗನಗೌಡ ಪಾಟೀಲ ಸೊನ್ನ. ಕಾರ್ಯಾಧ್ಯಕ್ಷ ಶಿವಕುಮಾರ ಯನಗುಂಟಿ. ಸಿದ್ದಣ್ಣ ಆಂದೋಲಾ. ನಾಗಣ್ಣ ಕಾದ್ಯಾಪುರ. ಮರೆಪ್ಪ ಸರಡಗಿ. ನಿಂಗಣ್ಣ ಪಾಟೀಲ. ಚನ್ನಬಸಪ್ಪ ಕೊಂಡಗೂಳಿ. ರಮೇಶ ಉಪ್ಪಾರ.ಬಸವರಾಜ ಗುಡಿ ಪೂಜಾರಿ. ಶರಣಬಸಪ್ಪ ಸುಂಬಡ. ಗುರುರಾಜ ನಿಪ್ಪಾಣಿ. ರುದ್ರಮುನಿ ಪೂಜಾರಿ. ಸಿದ್ರಾಮಪ್ಪ ಉಪ್ಪಾರ. ಚನ್ನಪ್ಪ ಸಾಸನೂರ. ಮಂಜು ಅವಿನಾಶ ಸಾಸನೂರ. ಸಲೀಮ್ ಕಣ್ಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…