ಬಿಸಿ ಬಿಸಿ ಸುದ್ದಿ

ವಿಶ್ವಗುರು ಬಸವಣ್ಣನವರ ೮೮೯ನೇ ಜಯಂತೋತ್ಸವ

ಕಲಬುರಗಿ: ಕಮಲಾಪೂರ ತಾಲೂಕಿನ ದಸ್ತಾಪೂರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ೮೮೯ನೇ ಜಯಂತೋತ್ಸವ ಕಾರ್ಯಕ್ರಮವನ್ನು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ಅವರು ಉದ್ಘಾಟಿಸಿದರು.

ಇದನ್ನೂ ಓದಿ: ಆಜಾನ್‌ಗೆ ವಿರೋಧಿಸಿ ಶ್ರೀರಾಮ ಸೇನೆ ಅಭಿಯಾನ: ಮಸೀದಿ ಮುಂದೆ ಕಾವಲು ಕುಳಿತ ದಲಿತ ಸಂಘಟನೆ

ಈ ಸಂದರ್ಭದಲ್ಲಿ  ಜಯ ಕರ್ನಾಟಕ ಯುವ ಘಟಕ ಜಿಲ್ಲಾಧ್ಯಕ್ಷ ಕಿರಣ ಹುಂಪ್ಪಳ್ಳಿ, ಬಿಜೆಪಿ ಮುಖಂಡ ಗೋರಖನಾಥ ಶಖಾಪುರೆ, ಕಾಂಗ್ರೆಸ್ ಯುವ ಮುಖಂಡ ಡಾ. ರವಿ ಚವ್ಹಾಣ, ಪಿಎಸ್‌ಐ ಹುಸೇನ್ ಬಾಷಾ,  ಭಾಸ್ಕರ್ ಹುಂಪ್ಪಳಿ, ಶಶಿ ಪಸಾರ, ರವಿ ಕೊಟ್ಟರಗಿ, ವೈಜನಾಥ ಪಂಡರಗಿ, ಅಂಬಾರಾವ ಕಾಮಾ, ಶಾಂತವೀರ ಪಾಟೀಲ, ಹಣಮಂತ ಸುಬೇದಾg, ಶರಣು ಪಂಡರಗಿ ಇತರರು ಇದ್ದರು.

ಇದನ್ನೂ ಓದಿ: ಸೇಂದಿ ಇಳಿಸಿ ಮಾರಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ಪಾದಯಾತ್ರೆ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago