ಜೇವರ್ಗಿ ವಾರ್ಡ್ ನಂ.10 ರ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ

ಜೇವರ್ಗಿ: ಪಟ್ಟಣ ಪುರಸಭೆಯ ವಾರ್ಡ್ ನಂ.10 ರ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶಾಕೀರಾ ಬೆಗಮ್ ಬೊಸಾರಿ ಇವರ ನಾಮಪತ್ರವನ್ನು ಜೇವರ್ಗಿ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ರವರು ಅಭ್ಯರ್ಥಿ ಹಾಗೂ ಪಕ್ಷದವರೊಂದಿಗೆ ಚುನಾವಣಾ ಅಧಿಕಾರಿಯವರಿಗೆ ಸಲ್ಲಿಸಿದರು.

ಇದನ್ನೂ ಓದಿ: ಕರ್ನಾಟಕ ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಚಿಂತನ-ಮಂಥನ ಸಭೆ

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ರಾಜಶೇಖರ್ ಸಿರಿ, ರೆಹಮಾನ ಪಟೇಲ್, ಚಂದ್ರಶೇಖರ್ ಹರನಾಳ, ಮೆಹಮ್ಮೂದ್ದಿನ ನೂರಿ, ಸಲಿಮ್ ಕನ್ನಿ ಸೇರಿದಂತೆ ಪಕ್ಷದವರೆಲ್ಲರೂ ಉಪಸ್ಥಿತರಿದ್ದರು.

ಇದನ್ನೂ ಓದಿ: ಶೋಷಿತರನ್ನು ಸಮಾಜದ ಮುಖ್ಯ ವಾಹಿನಿಗೆ ತರವಲ್ಲಿ ಶ್ರಮಿಸಿದವರು ಜಗಜೀವನರಾಮ

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

13 mins ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

1 hour ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

1 hour ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

1 hour ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

1 hour ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420