ಕ.ಜಾ.ಪ ಸಂಘಟನಾ ಕಾರ್ಯದರ್ಶಿಗೆ ಸಗರ ನಾಡಿನಲ್ಲಿ  ಸನ್ಮಾನ

ಕಲಬುರಗಿ : ಕರ್ನಾಟಕ ಜಾನಪದ ಪರಿಷತ ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ  ನೇಮಕಗೊಂಡ ಪ್ರಯುಕ್ತ ಡಿ.ಪಿ.ಸಜ್ಜನರಿಗೆ ಶಹಪೂರ ನಗರದ ಗೋಕುಲ ಪದವಿ ಮಹಾ ವಿದ್ಯಾಲಯದಲ್ಲಿ ಉಪನ್ಯಾಸಕರ ಬಳಗದಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗೋಕುಲ ಕಾಲೇಜಿನ ಸಂಸ್ಥಾಪಕರಾದ ರವೀಂದ್ರ ದೋರನಳ್ಳಿ, ಉಪನ್ಯಾಸಕರಾದ  ದೇವು ನಾಯಕ ಮುಡಬೂಳ, ಶ್ರೀಶೈಲ ಡಂಬಳ, ಪ್ರಭುಗೌಡ, ಸುಚಿತ್,ಹರೀಶ ಪಾಟೀಲ,ಧನರಾಜ ದೊಡ್ಮನಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಜೇವರ್ಗಿ ವಾರ್ಡ್ ನಂ.10 ರ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕಣಕ್ಕೆ

emedialine

Recent Posts

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

46 mins ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

2 hours ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

16 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

16 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

16 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420