ಜೇವರ್ಗಿ: ಪುರಸಭೆ ಉಪ ಚುನಾವಣೆ 2022 ವಾರ್ಡ್ ನಂಬರ್ 10ರ ಆಮ್ ಆದ್ಮಿ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಅಜೀಜಾ ಬೇಗಂ ಅಬ್ದುಲ್ ಕರೀಮ್ ನಾಮಪತ್ರ ಸಲ್ಲಿಸಿದರು.
ಇದೆ ಸಂಧರ್ಭದಲ್ಲಿ ಪಕ್ಷದ ತಾಲ್ಲೂಕು ಸಂಚಾಲಕರಾದ ಈರಣ್ಣಗೌಡ ಪಾಟೀಲ ಗುಳ್ಯಾಳ ಕಾನೂನು ಘಟಕ ಅಧ್ಯಕ್ಷರಾದ ಭಾಷಾ ಪಟೇಲ್ ಯಾಳವಾರ ವಕೀಲರು. ಕಾರ್ಯದರ್ಶಿ ಶರಣು ಪೂಜಾರಿ ನೇರಡಗಿ,ರಾಮನಾಥ ಭಂಡಾರಿ, ಹಾಗು ಪಕ್ಷದ ಕಾರ್ಯಕರ್ತರು ಉಪಸ್ಥಿತಿದ್ದರು.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…